Month: April 2026

ಕಾನೂನು ವಿದ್ಯಾರ್ಥಿಗಳಿಗೆ ಮನುಸ್ಮೃತಿ, ಭಾರತೀಯ ಮೌಲ್ಯಗಳನ್ನು ಕಲಿಸಬೇಕು; ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅರವಿಂದ್ ಧರ್ಮಾಧಿಕಾರಿ

ಹೊಸದಿಲ್ಲಿ: ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸುಶ್ರುತ್ ಅರವಿಂದ್ ಧರ್ಮಾಧಿಕಾರಿ ಭಾರತದಲ್ಲಿ ವಿಶೇಷವಾಗಿ ಪ್ರಮುಖ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಲ್ಲಿನ ಕಾನೂನು ಶಿಕ್ಷಣದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು livelaw.in ವರದಿ ಮಾಡಿದೆ. National Law Institute University ಆಯೋಜಿಸಿದ್ದ ಎರಡನೇ NLIU…

ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು : ಪ.ಬಂಗಾಳ ಎಸ್‌ಐಆರ್‌

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ ಚುನಾವಣೆಯನ್ನೂ ನಡೆಸಿತು. ಈಗ ಬಿಹಾರದಲ್ಲಿ ಹೊಸ ಸರ್ಕಾರ…

ಟಿಸಿಎಸ್ ನಾಸಿಕ್‌ ಕೇಸ್: ವಾಸ್ತವ ಏನು? ಮಾಧ್ಯಮ ಹೇಳುವುದು ಏನು?

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು ಬಲವಂತದ ಧಾರ್ಮಿಕ ಮತಾಂತರದ ಗಂಭೀರ ಆರೋಪಗಳು ಕೇಳಿ…

IPS ಅಧಿಕಾರಿಯ ವಿರುದ್ಧ SP ಗಂಭೀರ ಆರೋಪ – DGP ಗೆ ಪತ್ರ ಬರದು, “30 ನಿಮಿಷ ಕೊಡಿ, ಸತ್ಯ ಬಯಲು ಮಾಡ್ತೇನೆ” ಎಂದು ಉಲ್ಲೇಖ…!!!

ಮಾನಸಿಕ ಕಿರುಕುಳ, ತಾರತಮ್ಯ ಆರೋಪ; ಪೊಲೀಸ್ ಇಲಾಖೆಯಲ್ಲಿ ಸಂಚಲನ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸುವ ಬೆಳವಣಿಗೆಯಲ್ಲಿ, ಡಿ ಸಿ ಆರ್ ಇ ಎಸ್ ಪಿ ಕಾಶಿನಾಥ್ ಅವರು ಹಿರಿಯ IPS ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ…

DCRE ಯಲ್ಲಿಯೇ ಮೇಲ್ಜಾತಿ ಅಧಿಕಾರಿಗಳಿಂದ ದಲಿತ ಅಧಿಕಾರಿಗೆ ಕಿರುಕುಳ ಆರೋಪ!

ಪರಿಶಿಷ್ಟ ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ DCREಯಲ್ಲಿಯೇ ಮೇಲ್ಜಾತಿ ಅಧಿಕಾರಿಗಳಿಂದ ದಲಿತ ಅಧಿಕಾರಿಗೆ ಕಿರುಕುಳ ಆರೋಪ ಕೇಳಿಬಂದಿದೆ. ಮೇಲ್ಜಾತಿ ಆರೋಪಿಗಳ ಪರ ವರದಿ ನೀಡಲು ಒತ್ತಡ ಹೇರಲಾಗುತ್ತಿದೆ ಎಂದು SP ಕರಿಬಸನಗೌಡ ಹಾಗೂ DySP ಮಹೇಶ್ವರಗೌಡ ವಿರುದ್ಧ…

ಗೃಹ ಜ್ಯೋತಿಗೆ ಗ್ರಹಣವಾದ ಕೆ.ಇ.ಬಿ ಅಧಿಕಾರಿಗಳು!? ಮನಸೋ ಇಚ್ಛೆ ಕರೆಂಟ್‌ ಕಟ್ಟ್

ಸರ್ಕಾರ ಉಚಿತ ವಿದ್ಯುತ್‌ ಕೊಟ್ಟು ಕರೆಂಟ್‌ ನೀಡದ ಅಧಿಕಾರಿಗಳು: ದೇವರು ವರಕೊಟ್ಟರು ಪೂಜಾರಿ ಕೊಡದಂತಾಯ್ತು ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾಗಿ ಎರಡೂವರೆ ವರ್ಷಗಳೆ ಕಳೆದಿವೆ, ಸರ್ಕಾರವು ನುಡಿದಂತೆ ಪಂಚಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿಯು ಮನೆ ಮನೆಗಳಿಗೆ 200 ಯೂನಿಟ್‌ ವರೆಗೂ ಕೂಡ ಉಚಿತವಾಗಿ…