Category: ದೌರ್ಜನ್ಯ

ಪಿಎಚ್‌ಡಿ ವಿದ್ಯಾರ್ಥಿನಿಗೆ ವಂಚಿಸಿ 3 ಬಾರಿ ಗರ್ಭಪಾತ ಮಾಡಿಸಿದ ಆರೋಪ, ಪ್ರೊಫೆಸರ್ ವಿರುದ್ಧ ಆಕ್ರೋಶ!

​ಧಾರವಾಡ: ವಿದ್ಯೆ ಕಲಿಸಬೇಕಾದ ಗುರುವೇ ಹೆಣ್ಣು ಮಗಳೊಬ್ಬಳ ಜೀವನದೊಂದಿಗೆ ಆಟವಾಡಿರುವ ಅತ್ಯಂತ ಆಘಾತಕಾರಿ ಘಟನೆಯೊಂದು ಸಾಂಸ್ಕೃತಿಕ ನಗರಿ ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ (KUD) ಬೆಳಕಿಗೆ ಬಂದಿದೆ. ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ (Botany) ವಿಭಾಗದ ಪ್ರೊಫೆಸರ್ ದೇವರಾಜ್ ತಂಗುದೊರೈ ಎಂಬುವವರ ವಿರುದ್ಧ ವಿದ್ಯಾರ್ಥಿನಿಗೆ…

ಬೆಂಗಳೂರಿನಲ್ಲಿ ಕನ್ನಡಕ್ಕೆ ಅವಮಾನವೇ? ಕೆನರಾ ಬ್ಯಾಂಕ್ ಖಾತೆ ತೆರೆಯುವ ಅರ್ಜಿಯಲ್ಲಿ ಕನ್ನಡವೆ ಮಾಯ, ಹಿಂದಿಗೆ ಮಾತ್ರ ಆದ್ಯತೆ

ಕರ್ನಾಟಕದಲ್ಲಿ ಹುಟ್ಟಿಕೊಂಡಿರುವ ರಾಷ್ಟ್ರೀಕೃತ ಬ್ಯಾಂಕ್ ಕೆನರಾ ಬ್ಯಾಂಕ್ ಇದೀಗ ಕನ್ನಡ ನಿರ್ಲಕ್ಷ್ಯದ ಆರೋಪಕ್ಕೆ ಗುರಿಯಾಗಿದೆ. ಬೆಂಗಳೂರಿನ ಶಾಖೆಯೊಂದರಲ್ಲಿ ಗ್ರಾಹಕರಿಗೆ ನೀಡಲಾಗುತ್ತಿರುವ ಖಾತೆ ತೆರೆಯುವ ಅರ್ಜಿಯ ಮೊದಲ ಪುಟ ಸಂಪೂರ್ಣ ಹಿಂದಿಯಲ್ಲಿ ಮುದ್ರಿತವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ…

IPS ಅಧಿಕಾರಿಯ ವಿರುದ್ಧ SP ಗಂಭೀರ ಆರೋಪ – DGP ಗೆ ಪತ್ರ ಬರದು, “30 ನಿಮಿಷ ಕೊಡಿ, ಸತ್ಯ ಬಯಲು ಮಾಡ್ತೇನೆ” ಎಂದು ಉಲ್ಲೇಖ…!!!

ಮಾನಸಿಕ ಕಿರುಕುಳ, ತಾರತಮ್ಯ ಆರೋಪ; ಪೊಲೀಸ್ ಇಲಾಖೆಯಲ್ಲಿ ಸಂಚಲನ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸುವ ಬೆಳವಣಿಗೆಯಲ್ಲಿ, ಡಿ ಸಿ ಆರ್ ಇ ಎಸ್ ಪಿ ಕಾಶಿನಾಥ್ ಅವರು ಹಿರಿಯ IPS ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ…

DCRE ಯಲ್ಲಿಯೇ ಮೇಲ್ಜಾತಿ ಅಧಿಕಾರಿಗಳಿಂದ ದಲಿತ ಅಧಿಕಾರಿಗೆ ಕಿರುಕುಳ ಆರೋಪ!

ಪರಿಶಿಷ್ಟ ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ DCREಯಲ್ಲಿಯೇ ಮೇಲ್ಜಾತಿ ಅಧಿಕಾರಿಗಳಿಂದ ದಲಿತ ಅಧಿಕಾರಿಗೆ ಕಿರುಕುಳ ಆರೋಪ ಕೇಳಿಬಂದಿದೆ. ಮೇಲ್ಜಾತಿ ಆರೋಪಿಗಳ ಪರ ವರದಿ ನೀಡಲು ಒತ್ತಡ ಹೇರಲಾಗುತ್ತಿದೆ ಎಂದು SP ಕರಿಬಸನಗೌಡ ಹಾಗೂ DySP ಮಹೇಶ್ವರಗೌಡ ವಿರುದ್ಧ…