ಜಾತಿ ನಿಂದನೆ ಕೇಸ್: ಕರ್ನಾಟಕ ಬಿಜೆಪಿ ಎಂಎಲ್ಎಗೆ ಅರೆಸ್ಟ್ ವಾರೆಂಟ್!
ಬೆಂಗಳೂರು: ಜಾತಿನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಹರಿಹರ ಟೌನ್ ಠಾಣೆ ಪ್ರಕರಣ ದಾಖಲಾಗಿದ್ದು, ಇದೀಗ ಈ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ಗೆ ಕೋರ್ಟ್ ಬಂಧನದ ವಾರಂಟ್ ಜಾರಿ ಮಾಡಿದೆ. ಜಾತಿ ನಿಂದನೆ ಪ್ರಕರಣದಲ್ಲಿ…
