Tag: Bagalakote

ಮಗಳನ್ನು ಅತ್ಯಾಚಾರ ಮಾಡಿದ​​ ಆರೋಪ ಎದುರಿಸುತ್ತಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದ ತಂದೆ!?

ಬೆಂಗಳೂರು: ಪೋಕ್ಸೋ ಕೇಸ್​​ನ ಆರೋಪಿಯನ್ನು ಬಾಲಕಿಯ ತಂದೆಯೇ ಕೊಲೆ ಮಾಡಿಸಿರುವ ಆಘಾತಕಾರಿ ಘಟನೆ ಬೆಂಗಳೂರಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೂಲದ ರಮೇಶ್ ಶ್ರೀಶೈಲ ಪಟ್ಟದಕಲ್ಮಠ (36) ಮೃತ ವ್ಯಕ್ತಿಯಾಗಿದ್ದು, ಕೊಲೆ ಬಳಿಕ ಆರೋಪಿಗಳು ಶವವನ್ನು ಯಲಹಂಕ ಸಮೀಪದ ಅಲ್ಲಾಳಸಂದ್ರ…