Tag: Police

ಪಿಎಚ್‌ಡಿ ವಿದ್ಯಾರ್ಥಿನಿಗೆ ವಂಚಿಸಿ 3 ಬಾರಿ ಗರ್ಭಪಾತ ಮಾಡಿಸಿದ ಆರೋಪ, ಪ್ರೊಫೆಸರ್ ವಿರುದ್ಧ ಆಕ್ರೋಶ!

​ಧಾರವಾಡ: ವಿದ್ಯೆ ಕಲಿಸಬೇಕಾದ ಗುರುವೇ ಹೆಣ್ಣು ಮಗಳೊಬ್ಬಳ ಜೀವನದೊಂದಿಗೆ ಆಟವಾಡಿರುವ ಅತ್ಯಂತ ಆಘಾತಕಾರಿ ಘಟನೆಯೊಂದು ಸಾಂಸ್ಕೃತಿಕ ನಗರಿ ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ (KUD) ಬೆಳಕಿಗೆ ಬಂದಿದೆ. ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ (Botany) ವಿಭಾಗದ ಪ್ರೊಫೆಸರ್ ದೇವರಾಜ್ ತಂಗುದೊರೈ ಎಂಬುವವರ ವಿರುದ್ಧ ವಿದ್ಯಾರ್ಥಿನಿಗೆ…

ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ!

ಪ್ರಧಾನಿ ನರೇಂದ್ರ ಮೋದಿ ಭೇಟಿ ವೇಳೆ ಬೆಂಗಳೂರಲ್ಲಿ ಭಾರೀ ಭದ್ರತಾ ಲೋಪದ ಶಂಕೆ ವ್ಯಕ್ತವಾಗಿದೆ. ಮೋದಿ ಅವರ ಕಾರ್ಯಕ್ರಮಕ್ಕೂ ಸುಮಾರು ಒಂದೂವರೆ ಗಂಟೆಗೂ ಮೊದಲು, ಕಗ್ಗಲೀಪುರದ ತಾತಗುಣಿ ಬಳಿಯ ಆರ್ಟ್ ಆಫ್ ಲಿವಿಂಗ್ ಆಶ್ರಮದ ಹೊರಗೆ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ.…

IPS ಅಧಿಕಾರಿಯ ವಿರುದ್ಧ SP ಗಂಭೀರ ಆರೋಪ – DGP ಗೆ ಪತ್ರ ಬರದು, “30 ನಿಮಿಷ ಕೊಡಿ, ಸತ್ಯ ಬಯಲು ಮಾಡ್ತೇನೆ” ಎಂದು ಉಲ್ಲೇಖ…!!!

ಮಾನಸಿಕ ಕಿರುಕುಳ, ತಾರತಮ್ಯ ಆರೋಪ; ಪೊಲೀಸ್ ಇಲಾಖೆಯಲ್ಲಿ ಸಂಚಲನ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸುವ ಬೆಳವಣಿಗೆಯಲ್ಲಿ, ಡಿ ಸಿ ಆರ್ ಇ ಎಸ್ ಪಿ ಕಾಶಿನಾಥ್ ಅವರು ಹಿರಿಯ IPS ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ…

DCRE ಯಲ್ಲಿಯೇ ಮೇಲ್ಜಾತಿ ಅಧಿಕಾರಿಗಳಿಂದ ದಲಿತ ಅಧಿಕಾರಿಗೆ ಕಿರುಕುಳ ಆರೋಪ!

ಪರಿಶಿಷ್ಟ ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ DCREಯಲ್ಲಿಯೇ ಮೇಲ್ಜಾತಿ ಅಧಿಕಾರಿಗಳಿಂದ ದಲಿತ ಅಧಿಕಾರಿಗೆ ಕಿರುಕುಳ ಆರೋಪ ಕೇಳಿಬಂದಿದೆ. ಮೇಲ್ಜಾತಿ ಆರೋಪಿಗಳ ಪರ ವರದಿ ನೀಡಲು ಒತ್ತಡ ಹೇರಲಾಗುತ್ತಿದೆ ಎಂದು SP ಕರಿಬಸನಗೌಡ ಹಾಗೂ DySP ಮಹೇಶ್ವರಗೌಡ ವಿರುದ್ಧ…